ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತೋಕೂರು: ಸುಬ್ರಹ್ಮಣ್ಯ ದೇವಸ್ಥಾನದಜೀರ್ಣೋದ್ಧಾರದ ಸಂಘಟನೆಗಳಿಂದ ಕರಸೇವೆ

ಮುಲ್ಕಿ: ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೆಳಿಗ್ಗೆ ಗಂಟೆ 7ರಿಂದ ಮರದ ಹಲಗೆಗಳನ್ನು ದೇವಸ್ಥಾನದ ಕೆಳಭಾಗದಿಂದ ದೇವಸ್ಥಾನದ ಮೇಲ್ಭಾಗದಲ್ಲಿ ಹಾಕಿದ ತಗಡಿನ ಚಪ್ಪರದ ಬಲಿ ಸ್ಥಳಾಂತರಿಸುವ ಕೆಲಸ ಕಾರ್ಯ ಕರಸೇವೆಯ ಮೂಲಕ ನಡೆಯಿತು.

ಈ ಸಂದರ್ಭ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಹರಿದಾಸ್ ಭಟ್ ಹಾಗೂ ಸದಸ್ಯರು ಹಾಗೂ ವಿವಿಧ ಸಂಘಟನೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

29/05/2022 09:41 am

Cinque Terre

3.14 K

Cinque Terre

0

ಸಂಬಂಧಿತ ಸುದ್ದಿ