ಉಡುಪಿ: ಉಡುಪಿ ಜಿಲ್ಲಾ ಹ್ಯೂಮನ್ ರೈಟ್ಸ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷರಾಗಿ ತಬಸ್ಸುಮ್ ತಾಜ್ ಆಯ್ಕೆಯಾಗಿದ್ದಾರೆ.ಇಂದು ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾದರು. ಈ ವೇಳೆ ಪದಾಧಿಕಾರಿಗಳು ಉಪಸ್ಥಿತರಿದ್ದರು. ತಬಸ್ಸುಮ್ ತಾಜ್ ಹಲವು ಸಂಘಸಂಸ್ಥೆಗಳಲ್ಲಿ ಸಕ್ರಿಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
Kshetra Samachara
30/05/2022 09:10 pm