ಕಟೀಲು: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತೆಲುಗಿನ ಖ್ಯಾತ ನಟ ಗೋಪಿಚಂದ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಅರ್ಚಕ ಅನಂತಪದ್ಮನಾಭ ಆಸ್ರಣ್ಣ ಪ್ರಸಾದ ನೀಡಿದರು. ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ