ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಸೇವಾ ನಿಧಿ ಪುನರೂರು ಸಂಘಟನೆಯಿಂದ ಸಹಾಯಹಸ್ತ

ಮುಲ್ಕಿ: ಮುಲ್ಕಿ ಸಮೀಪದ ಪುನರೂರು ಶ್ರೀ ಬ್ರಹ್ಮ ಮುಗೇರ ದೈವಸ್ಥಾನದ ಪ್ರಾಂಗಣದಲ್ಲಿ "ಸೇವಾನಿಧಿ ಪುನರೂರು" ಸಭೆ ನಡೆಯಿತು.

ಕಾರ್ಯಕ್ರಮದಲ್ಲಿ ಸೇವಾ ನಿಧಿ ಪುನರೂರು ನ ಗೌರವಾಧ್ಯಕ್ಷ ಸುರೇಶ್ ರಾವ್ ನೀರಳಿಕೆ, ರವಿ ಶೆಟ್ಟಿ ಪುನರೂರು ಗುತ್ತು, ಅಧ್ಯಕ್ಷ ಪ್ರಶಾಂತ್, ಶ್ರೀ ಬ್ರಹ್ಮ ಮುಗೇರ ದೈವಸ್ಥಾನ ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷ ಗೋಪಾಲ ಕೃಷ್ಣ ಆರ್ ಪುನರೂರು,ರಾಕೇಶ್ ಕೊರಗಪ್ಪ ಹಾಗೂ ಸೇವಾನಿಧಿ ಸದಸ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸೇವಾನಿಧಿಯ ಖಾತೆಯಲ್ಲಿ ಸಂಗ್ರಹವಾಗಿರುವ ಸಹಾಯ ಧನದಿಂದ ಅನಾರೋಗ್ಯದಿಂದ ಬಳಲುತ್ತಿರುವ ಪುನರೂರಿನ ಶೋಭ ರಾವ್ ರವರಿಗೆ ಸಹಾಯ ಹಸ್ತ ನೀಡಲಾಯಿತು.

Edited By : PublicNext Desk
Kshetra Samachara

Kshetra Samachara

05/06/2022 01:51 pm

Cinque Terre

3.15 K

Cinque Terre

0

ಸಂಬಂಧಿತ ಸುದ್ದಿ