ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅತಿಕಾರಿಬೆಟ್ಟು:ಹದಿ ಹರೆಯದ ಮಕ್ಕಳಿಗೆ ಜಾಗೃತಿ ಮೂಡಿಸುವ ಬೀದಿ ನಾಟಕ ಪ್ರದರ್ಶನ

ಮುಲ್ಕಿ: ಅತಿಕಾರಿಬೆಟ್ಟು ಗ್ರಾಮಪಂಚಾಯತ್ ವ್ಯಾಪ್ತಿಯ ಪಂಜಿನಡ್ಕ ಅನುದಾನಿತ ಕೆ. ಪಿ. ಎಸ್ ಕೆ ಮೆಮೋರಿಯಲ್ ಪ್ರೌಢಶಾಲೆಯಲ್ಲಿ ಪ್ರಜ್ಞಾ ಸಲಹಾ ಕೇಂದ್ರ ಮಂಗಳೂರು ರವರ ಪ್ರಯೋಜತ್ವ ದಲ್ಲಿ ಹದಿ ಹರೆಯದ ಮಕ್ಕಳಿಗೆ ಜಾಗೃತಿ ಮೂಡಿಸುವ ಬೀದಿ ನಾಟಕವನ್ನು ಪ್ರದರ್ಶಿಸಿದರು.

ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಮನೋಹರ್ ಕೋಟ್ಯಾನ್ ಮಾತನಾಡಿ ಮಕ್ಕಳಿಗೆ ವಿದ್ಯೆಯ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳು ಮುಖ್ಯ ಎಂದರು.ನಾಟಕದ ಸಾಹಿತ್ಯ ಜನಾರ್ಧನ ಪಡು ಪಣಂಬೂರು, ನಿರ್ದೇಶಕ ಜಗದೀಶ್ ಪಲಿಮಾರ್ ಪಂಚಾಯತ್ ಮತ್ತಿತರರು ಉಪಸ್ಥಿತರಿದ್ದರು. ಅಧ್ಯಕ್ಷರಾದ ಮನೋಹರ್ ಕೋಟ್ಯಾನ್ ಶುಭ ಹಾರೈಸಿದರು.

Edited By : PublicNext Desk
Kshetra Samachara

Kshetra Samachara

07/06/2022 12:22 pm

Cinque Terre

1.62 K

Cinque Terre

0

ಸಂಬಂಧಿತ ಸುದ್ದಿ