ಉಡುಪಿ : ಅಲೆವೂರಿನ ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ 'ಗೋ ಗ್ರೀನ್' ಕಾರ್ಯಕ್ರಮಕ್ಕೆ ಶಾಲೆಯ ಆಡಳಿತ ಮಂಡಳಿ ಅಲೆವೂರು ಗ್ರೂಪ್ ಫೋರ್ ಎಜುಕೇಶನ್ ಅಧ್ಯಕ್ಷ ಅಲೆವೂರು ಗಣಪತಿ ಕಿಣಿ ಗಿಡ ನೆಟ್ಟು ಚಾಲನೆ ನೀಡಿದರು.
ಆಡಳಿತ ಮಂಡಳಿ ನಿರ್ದೇಶಕಿ ಶಾಂತಿ ಜಿ.ಕಿಣಿ, ಶಾಲಾ ಸಂಚಾಲಕ ಎ. ದಿನೇಶ್ ಕಿಣಿ, ಮುಖ್ಯೋಪಾಧ್ಯಾಯಿನಿ ರೂಪಾ ಡಿ.ಕಿಣಿ, ಸಹಾಯಕ ಮುಖ್ಯೋಪಾಧ್ಯಾಯಿನಿ ಸುಮನ ಬಿ.ಆರ್., ಮ್ಯಾನೇಜರ್ ಪ್ರಶಾಂತ್ ನಾಯಕ್, ವಿದ್ಯಾರ್ಥಿಗಳು ಹಾಗೂ ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Kshetra Samachara
07/06/2022 01:33 pm