ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೆರೆಕಾಡು: ಅಷ್ಟಾವಧಾನ ಪ್ರಯುಕ್ತ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮ

ಮುಲ್ಕಿ:ಮುಲ್ಕಿ ಸಮೀಪದ ಕೆರೆಕಾಡು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಅಷ್ಟಾವಧಾನ ಕಾರ್ಯಕ್ರಮದ ನಿಮಿತ್ತ ಶ್ರೀ ವಿನಾಯಕ ಯಕ್ಷಕಲಾ ಫೌಂಡೇಶನ್ ರವರಿಂದ ಮಹಾರಥಿ ಕರ್ಣ ಯಕ್ಷಗಾನ ತಾಳಮದ್ದಲೆ ನಡೆಯಿತು. ಬಳಿಕ ಮಹಾಪೂಜೆ, ಪ್ರಸಾದ ವಿತರಣೆ ಕಾರ್ಯಕ್ರಮ ನಡೆಯಿತು.

ಮಂದಿರದ ಅರ್ಚಕ ರಾಘವೇಂದ್ರ ರಾವ್ ಕೆರೆ ಕಾಡು, ಮಾಧವ ಶೆಟ್ಟಿಗಾರ್, ಸಂದೀಪ್ ಕೋಟ್ಯಾನ್, ಸುರೇಂದ್ರ ಶೆಟ್ಟಿಗಾರ್, ವಸಂತ ಶೆಟ್ಟಿಗಾರ್, ರಾಜೇಶ್ ಕೆರೆಕಾಡು ಮತ್ತಿತರರು ಉಪಸ್ಥಿತರಿದ್ದರು. ಜೂ.10ರಂದು ತಾಳಿಪಾಡಿ ಶ್ರೀ ಶನಿಕಥಾ ಸಂಕೀರ್ತನಾ ಮಂಡಳಿ ವತಿಯಿಂದ ಶನಿ ಕಥೆ ನಡೆಯಲಿದೆ.

Edited By : PublicNext Desk
Kshetra Samachara

Kshetra Samachara

07/07/2022 11:09 am

Cinque Terre

3.18 K

Cinque Terre

0

ಸಂಬಂಧಿತ ಸುದ್ದಿ