ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಸಂಭ್ರಮದ ಬಕ್ರೀದ್ ಹಬ್ಬ

ಮುಲ್ಕಿ: ಮುಲ್ಕಿ ಪರಿಸರದಲ್ಲಿ ಬಕ್ರೀದ್ ಹಬ್ಬ ವಿಜೃಂಭಣೆಯಿಂದ ನಡೆಯಿತು.ಮುಲ್ಕಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಮಸೀದಿಯ ಗುರುಗಳಾದ ಸೆಲೀಂ ಫೈಝೀ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಪ್ರವಚನ ನಡೆದು ಮುಸ್ಲಿಂ ಬಾಂಧವರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

ಮುಲ್ಕಿ ಪರಿಸರದ ಕಾರ್ನಾಡ್, ಗುತ್ತಗಾಡು,ಪಕ್ಷಿಕೆರೆ,ಹಳೆಯಂಗಡಿ, ಪಡುಪಣಂಬೂರು, ಬೊಳ್ಳೂರು, ಪುನರೂರು ಮಸೀದಿಗಳಲ್ಲಿ ಬೆಳಿಗ್ಗೆ ವಿಶೇಷ ಪ್ರಾರ್ಥನೆ ನಡೆದು ಬಕ್ರೀದ್ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

Edited By : PublicNext Desk
Kshetra Samachara

Kshetra Samachara

10/07/2022 09:54 am

Cinque Terre

15.13 K

Cinque Terre

0