ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಪೇಜಾವರ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದ ಹರ್ಯಾಣ ರಾಜ್ಯಪಾಲ

ಉಡುಪಿ: ಹೈದರಾಬಾದ್ ಕಾಚಿಗುಡದ ಶ್ರೀ ರಾಘವೇಂದ್ರ ಮಠದಲ್ಲಿ 35 ನೇ ಚಾತುರ್ಮಾಸ್ಯ ವ್ರತದೀಕ್ಷೆಯಲ್ಲಿರುವ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರನ್ನು ಹರ್ಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ ಭೇಟಿಯಾಗಿ ಭಕ್ತಿ ಗೌರವ ಸಮರ್ಪಿಸಿ ಆಶೀರ್ವಾದ ಪಡೆದರು.ಚಾತುರ್ಮಾಸ್ಯ ಮಹೋತ್ಸವ ಸಮಿತಿ ಪದಾಧಿಕಾರಿಗಳು ರಾಜ್ಯಪಾಲರನ್ನು ಆದರಪೂರ್ವಕ ಬರಮಾಡಿಕೊಂಡರು.

Edited By : PublicNext Desk
Kshetra Samachara

Kshetra Samachara

18/07/2022 05:44 pm

Cinque Terre

2.56 K

Cinque Terre

0

ಸಂಬಂಧಿತ ಸುದ್ದಿ