ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ
Video Player is loading.
Current Time 0:00
/
Duration 0:00
Loaded: 0%
0:00
Progress: 0%
Stream Type LIVE
Remaining Time -0:00
 
1x

ಎಳತ್ತೂರು: ವಿಜೃಂಭಣೆಯ ಮಾರಿಪೂಜೆ ಉತ್ಸವ

ಮುಲ್ಕಿ:ಕಿನ್ನಿಗೋಳಿ ಸಮೀಪದ ಎಳತ್ತೂರು ಪಡ್ಲಾಕ್ಯಾರ್ ಶ್ರೀ ಮಾಹಮ್ಮಾಯಿ ಮಾರಿಯಮ್ಮ ದೇವಸ್ಥಾನ ದಲ್ಲಿ ಮಾರಿಪೂಜೆ ಉತ್ಸವ  ನಡೆಯಿತು.

ಈ ಸಂದರ್ಭ ಶಾಸಕ ಉಮಾನಾಥ ಕೋಟ್ಯಾನ್ ದೇವಳಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ದೇವಸ್ಥಾನದ ಗೌರವಾಧ್ಯಕ್ಷ ಚಂದ್ರಹಾಸ್ ಶೆಟ್ಟಿ, ಅಧ್ಯಕ್ಷ ಸುರೆಶ್ ಶೆಟ್ಟಿ ಪಡ್ಲಾಕ್ಯಾರ್,  ಭುವನಾಭಿರಾಮ ಉಡುಪ, ದೇವಪ್ರಸಾದ್ ಪುನರೂರು, ದಿವಾಕರ ಕರ್ಕೇರ, ದೇವಸ್ಥಾನದ ಅರ್ಚಕ ವೃಂದ, ಪದಾಧಿಕಾರಿಗಳು ಊರ ಹತ್ತು ಸಮಸ್ತರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

29/07/2022 05:41 pm

Cinque Terre

1.88 K

Cinque Terre

0

ಸಂಬಂಧಿತ ಸುದ್ದಿ