ಕಟೀಲು: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ದೇವರಿಗೆ ವಿಶೇಷ ಹೂವಿನ ಅಲಂಕಾರ ನಡೆಯಿತು. ಪ್ರತೀ ವರ್ಷ ಶ್ರಾವಣ ಮಾಸದ ಮೊದಲ ಶುಕ್ರವಾರ ದಿನ ಶ್ರೀದೇವರಿಗೆ ಬೆಂಗಳೂರಿನ ಹೂವಿನ ವ್ಯಾಪಾರಿ ವೆಂಕಟೇಶ್ ರವರ ಸೇವಾ ರೂಪವಾಗಿ ಅಲಂಕಾರ ನಡೆಯುತ್ತಿದೆ.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ