ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಳ್ಯ: ಡಾ.ಕುರುಂಜಿ ವೆಂಕಟ್ರಮಣ ಗೌಡರ ಪುಣ್ಯಸ್ಮರಣೆ

ಸುಳ್ಯ: ಆಧುನಿಕ ಸುಳ್ಯದ ನಿರ್ಮಾತೃ, ಶಿಕ್ಷಣ ಬ್ರಹ್ಮ, ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕಾಧ್ಯಕ್ಷರಾದಡಾ. ಕುರುಂಜಿ ವೆಂಕಟ್ರಮಣ ಗೌಡರ 9ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ನಡೆಯಿತು.

ಕಾಲೇಜಿನ ಪ್ರಾಂಶುಪಾಲರಾದ ಡಾ.ಲೀಲಾದರ್ ಡಿ.ವಿ.ಯವರು ಕುರುಂಜಿಯವರ ತತ್ವ-ಆದರ್ಶಗಳನ್ನು ತಿಳಿಸಿ, ನುಡಿನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ಕೆವಿಜಿ ಯವರ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡಿ ನುಡಿ ನಮನ ಸಲ್ಲಿಸಿದರು.

Edited By :
Kshetra Samachara

Kshetra Samachara

07/08/2022 08:00 pm

Cinque Terre

3.77 K

Cinque Terre

3

ಸಂಬಂಧಿತ ಸುದ್ದಿ