ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಡುಪಣಂಬೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಫಲಾನುಭವಿಗೆ ವೀಲ್ ಚೇರ್ ವಿತರಣೆ

ಮುಲ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪಡುಪಣಂಬೂರಿನ ವ್ಯಾಸರಾವ್ ರವರಿಗೆ ವೀಲ್ ಚೇರ್ ವಿತರಿಸಲಾಯಿತು. ಈ ಸಂದರ್ಭ ಮೇಲ್ವಿಚಾರಕ ಚಂದ್ರಶೇಖರ್, ಸೇವಾ ಪ್ರತಿನಿಧಿ ಸವಿತಾ ಶರತ್ ಬೆಳ್ಳಾಯರು, ಸಂಘದ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು

Edited By : PublicNext Desk
Kshetra Samachara

Kshetra Samachara

12/08/2022 07:18 pm

Cinque Terre

1.91 K

Cinque Terre

0

ಸಂಬಂಧಿತ ಸುದ್ದಿ