ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಜಿಲ್ಲೆಯ ರಜತಮಹೋತ್ಸವ ಕಾರ್ಯಕ್ರಮ ಉದ್ಘಾಟನೆಗೆ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್

ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಿಂದ ಪತ್ಯೇಕವಾಗಿ, ಉಡುಪಿ ಜಿಲ್ಲೆಯಾಗಿ ರೂಪುಗೊಂಡು 25 ವರ್ಷಗಳಾಗಿರುವ ಹಿನ್ನೆಲೆಯಲ್ಲಿ ರಜತಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಇದೇ ಆಗಸ್ಟ್ 25ರಂದು ರಜತಮಹೋತ್ಸವದ ಉದ್ಘಾಟನೆ ನಡೆಯಲಿದ್ದು, ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ ರಜತಮಹೋತ್ಸವ ಉದ್ಘಾಟನೆ ನಡೆಸಲಿದ್ದಾರೆ.

ಈಗಾಗಲೇ ರಜತಮಹೋತ್ಸವದ ಆಚರಣೆಗಾಗಿ ಪೂರ್ವ ತಯಾರಿಗಳು ಪ್ರಾರಂಭವಾಗಿದ್ದು ಶಾಸಕರ ರಘುಪತಿ ಭಟ್ ಉಸ್ತುವಾರಿಯಲ್ಲಿ ಕಾರ್ಯಕ್ರಮಗಳು ನಡೆಯಲಿವೆ.

Edited By : PublicNext Desk
Kshetra Samachara

Kshetra Samachara

16/08/2022 06:08 pm

Cinque Terre

2.54 K

Cinque Terre

0

ಸಂಬಂಧಿತ ಸುದ್ದಿ