ಉಡುಪಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಸಚಿವರಾದ ವಿ. ಸುನಿಲ್ ಕುಮಾರ್ ಭೇಟಿ ಮಾಡಿ ಅಗಸ್ಟ್ 25 ರಂದು ನಡೆಯಲಿರುವ ಉಡುಪಿ ಜಿಲ್ಲೆಯ ರಜತ ಮಹೋತ್ಸವದ ಕಾರ್ಯಕ್ರಮವನ್ನು ಉದ್ಘಾಟಿಸುವಂತೆ ಆಹ್ವಾನಿಸಲಾಯಿತು.ಈ ಸಂದರ್ಭ ಶಾಸಕರ ರಘುಪತಿ ಭಟ್ ,ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗಡೆ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
17/08/2022 02:45 pm