ಉಡುಪಿ: ಕೇಂದ್ರ ಗ್ರಾಹಕ ವ್ಯವಹಾರ ಆಹಾರ ಮತ್ತು ನಾಗರಿಕ ಪೊರೈಕೆ ಇಲಾಖೆ ರಾಜ್ಯ ಮಂತ್ರಿ ಅಶ್ವಿನಿ ಕುಮಾರ್ ಚೌಬೆ ಶನಿವಾರ ಹೈದ್ರಾಬಾದ್ ನಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಶ್ರೀಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.ಶ್ರೀಗಳು ಅಶ್ವಿನಿ ಕುಮಾರ್ ಅವರಿಗೆ ಮಂತ್ರಾಕ್ಷತೆ ನೀಡಿ ಗೌರವಿಸಿದರು.
Kshetra Samachara
27/08/2022 08:13 pm