ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಮನ ಸೆಳೆಯುತ್ತಿದೆ ತ್ರಿವರ್ಣ ಧ್ವಜ ಗಣಪ

ಉಡುಪಿ : ಸ್ವಾತಂತ್ರ್ಯ ಅಮೃತ ಮಹೋತ್ಸವ ಸವಿನೆನಪಿಗಾಗಿ ಕಲಾವಿದರು ತ್ರಿವರ್ಣ ಧ್ವಜಗಳಿಂದ ರಚಿಸಿದ ಪರಿಸರ ಸ್ನೇಹಿ ಗಣೇಶನ ಕಲಾಕೃತಿ ಈಗ ಎಲ್ಲರ ಆಕರ್ಷಣೆಯ ಕೇಂದ್ರವಾಗಿದೆ.

ಉಡುಪಿಯ ಕಲಾವಿದರಾದ ಶ್ರೀನಾಥ್ ಮಣಿಪಾಲ, ವೆಂಕಿ ಪಲಿಮಾರು, ರವಿ ಹಿರೆಬಿಟ್ಟು ಇವರು ರಚಿಸಿದ ಈ ಕಲಾಕೃತಿ ಮೆಚ್ಚುಗೆಗೆ ಪಾತ್ರವಾಗಿದೆ. 1000 ಕ್ಕೂ ಅಧಿಕ ಧ್ವಜಗಳು ಮತ್ತು ಪರಿಸರ ಸ್ನೇಹಿ ವಸ್ತುಗಳನ್ನು ಬಳಸಿ ಈ ಕಲಾಕೃತಿಯನ್ನು ರಚಿಸಲಾಗಿದೆ.

Edited By : Nirmala Aralikatti
Kshetra Samachara

Kshetra Samachara

02/09/2022 05:44 pm

Cinque Terre

8.15 K

Cinque Terre

1

ಸಂಬಂಧಿತ ಸುದ್ದಿ