ಕುಂದಾಪುರ: ಪುಣೆ ಟೈಮ್ಸ್ ಮಿರರ್ ಪ್ರಾಯೋಜಿತ ಮಹಾರಾಷ್ಟ್ರ ಲೀಡರ್‌ಶಿಪ್ ಆವಾರ್ಡ್-2022 ಪುರಸ್ಕಾರಕ್ಕೆ ಆರ್ಗಾನಿಕ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಇದರ ಕಾರ್ಯಾಧ್ಯಕ್ಷರಾದ ಹಾಗೂ ಆಡಳಿತ ನಿರ್ದೇಶಕರಾದ ತೋನ್ಸೆಯ ಹೆಸರಾಂತ ಉದ್ಯಮಿ, ಕೊಡುಗೈ ದಾನಿ ತೋನ್ಸೆ ಆನಂದ ಶೆಟ್ಟಿ ಆಯ್ಕೆಯಾಗಿದ್ದಾರೆ.
ಫೆಡರೇಶನ್ ಆಫ್ ವರ್ಲ್ಡ್ ಬಂಟ್ಸ್ ಅಸೋಸಿಯೇಶನ್‌ನ ಟ್ರಸ್ಟಿ ಆಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡ ತೋನ್ಸೆ ಆನಂದ್ ಎಂ. ಶೆಟ್ಟಿಯವರಿಗೆ ಮಹಾರಾಷ್ಟ್ರ ರಾಜ್ಯದ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರು ಪ್ರಶಸ್ತಿ ಪ್ರದಾನ ಮಾಡಿ ಪುರಸ್ಕರಿಸಿದರು.
Kshetra Samachara
02/09/2022 10:44 pm