ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಜನ್ಮದಿನಾಚರಣೆ ಅಂಗವಾಗಿ ಪುತ್ತೂರಿನಲ್ಲಿ ವಾಹನ ಜಾಥಾ...

ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯ 168 ನೇ ಜನ್ಮದಿನೋತ್ಸವದ ಅಂಗವಾಗಿ ಪುತ್ತೂರು ತಾಲೂಕು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದಿಂದ ವಾಹನ ಜಾಥಾ ಸೆಪ್ಟೆಂಬರ್ 8 ರಂದು ಪುತ್ತೂರಿನಲ್ಲಿ ನಡೆಯಿತು. ಪುತ್ತೂರಿನ ಅಶ್ಚಿನಿ ವೃತ್ತದಿಂದ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ವರೆಗೆ ನಡೆದ ಈ ಜಾಥಾದಲ್ಲಿ ಬಿಲ್ಲವ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು. ನಾರಾಯಣ ಗುರುಸ್ವಾಮಿ ಭಾವಚಿತ್ರದ ಮೂಲಕ ನಡೆದ ವಾಹನ ಜಾಥಾಕ್ಕೆ ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆಯನ್ನು ನೀಡಿದರು.

Edited By : PublicNext Desk
Kshetra Samachara

Kshetra Samachara

08/09/2022 04:19 pm

Cinque Terre

818

Cinque Terre

0

ಸಂಬಂಧಿತ ಸುದ್ದಿ