ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ವಿಶೇಷ ಭಜನೆ ತುಪ್ಪದ ದೀಪಾರಾಧನೆ

ಮುಲ್ಕಿ: ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಮಹಾ ಸಮಾಧಿಯಾದ 94ನೇ ಪುಣ್ಯ ತಿಥಿಯ ಪ್ರಯುಕ್ತ ಮುಲ್ಕಿಯ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ವಿಶೇಷ ಭಜನೆ ತುಪ್ಪದ ದೀಪಾರಾಧನೆ ಮಹಾ ಪೂಜೆ ಹಾಗೂ ಅನ್ನ ಸಂತರ್ಪಣೆ ಬುಧವಾರ ರಾತ್ರಿ ಅರ್ಚಕ ಕೃಷ್ಣಶಾಂತಿ ಪೌರೋಹಿತ್ಯದಲ್ಲಿ ನಡೆಯಿತು.

ಈ ಸಂದರ್ಭ ಬೀಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ರಮೇಶ್ ಅಮೀನ್, ಕೋಶಾಧಿಕಾರಿ ಪ್ರಕಾಶ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು

Edited By : PublicNext Desk
Kshetra Samachara

Kshetra Samachara

22/09/2022 05:07 pm

Cinque Terre

2.11 K

Cinque Terre

0

ಸಂಬಂಧಿತ ಸುದ್ದಿ