ಮುಲ್ಕಿ: ಇತಿಹಾಸ ಪ್ರಸಿದ್ದ ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶರನ್ನವರಾತ್ರಿಯ ಶ್ರೀ ದೇವರ ವಿಶೇಷ ಅಲಂಕಾರ ಗಮನ ಸೆಳೆಯಿತು.
ದೇವಸ್ಥಾನದಲ್ಲಿಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಯಾಗ ಹಾಗೂ ಶ್ರೀ ದೇವರಿಗೆ ವಿಶೇಷ ಪೂಜೆ ನಡೆಯಿತು. ಮುಂಜಾನೆಯಿಂದಲೇ ಸಾವಿರಾರು ಮಂದಿ ಭಕ್ತಾದಿಗಳು ಶ್ರೀದೇವಿ ದರ್ಶನ ಪಡೆದರು.
Kshetra Samachara
27/09/2022 07:57 am