ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಟೀಲು: ನವರಾತ್ರಿ ಪ್ರಯುಕ್ತ ನಿರಂತರ ಭಜನಾ ಕಾರ್ಯಕ್ರಮ

ಕಟೀಲು: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಪ್ರತೀ ದಿನ ಭಜನಾ ಕಾರ್ಯಕ್ರಮ ನಡೆಯುತ್ತಿದೆ,

ದೇವಳದ ಸರಸ್ವತೀ ಸದನದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5.30 ರವರೆಗೆ ವಿವಿಧ ಭಜನಾ ತಂಡಗಳಿಂದ ನಿರಂತರ 9 ದಿನಗಳ ಕಾಲ ನಡೆಯಲಿದೆ.

Edited By : PublicNext Desk
Kshetra Samachara

Kshetra Samachara

27/09/2022 06:42 pm

Cinque Terre

2.75 K

Cinque Terre

0

ಸಂಬಂಧಿತ ಸುದ್ದಿ