ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು ಬಾಲವನದಲ್ಲಿ ಶಿವರಾಮ ಕಾರಂತ ಜನ್ಮದಿನಾಚರಣೆ

ಪುತ್ತೂರು : ಕಡಲ ತಡಿಯ ಭಾರ್ಗವ ಡಾ.ಶಿವರಾಮ ಕಾರಂತರ ಕರ್ಮಭೂಮಿ ಪುತ್ತೂರಿನ ಬಾಲವನದಲ್ಲಿ ಕಾರಂತರ 121 ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.

ಪುತ್ತೂರು ಶಾಸಕ ಸಂಜೀವ ಮಠಂದೂರು ಬಾಲವನದಲ್ಲಿ ನಡೆಯುವ ಹಲವು ಯೋಜನೆಗಳಿಗೆ ಚಾಲನೆಯನ್ನು ನೀಡಿದರು. ಕಾರಂತರ ನಾಟ್ಯಶಾಲೆಯನ್ನು ಸುಮಾರು 29 ಲಕ್ಷ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ, ಥಿಯೇಟರ್ ನ ಅಭಿವೃದ್ಧಿ ಈ ಯೋಜನೆಗಳಲ್ಲಿ ಸೇರಿಕೊಂಡಿದೆ. ಜನ್ಮದಿನದ ಕಾರ್ಯಕ್ರಮಕ್ಕೆ ಶಾಸಕ ಸಂಜೀವ ಮಠಂದೂರು ಚಾಲನೆಯನ್ನು ನೀಡಿದರು.

ಕಾರಂತರ ಕುರಿತ ಆಶಯ ನುಡಿಗಳನ್ನು ನೀಡಿದ ಫ್ರೋ. ನರೇಂದ್ರ ರೈ ಕಾರಂತರ ವಿಚಾರಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಕೆಲಸವು ನಡೆಯಬೇಕಿದೆ ಎಂದರು.

Edited By : PublicNext Desk
Kshetra Samachara

Kshetra Samachara

10/10/2022 12:21 pm

Cinque Terre

3.5 K

Cinque Terre

0

ಸಂಬಂಧಿತ ಸುದ್ದಿ