ಭಟ್ಕಳ: ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ ಎಂ.ಎಸ್ಸಿ. (ಕೀಟ ಶಾಸ್ತ್ರ) ವಿಭಾಗದಲ್ಲಿ ಮುರ್ಡೇಶ್ವರದ ಸಮತಾ ಹೆಗ್ಡೆ
ಟಾಪರ್ ಆಗಿ ಚಿನ್ನದ ಪದಕ ಪಡೆದಿದ್ದಾರೆ.
ಇವರು ಮುರ್ಡೇಶ್ವರ ನಿಸರ್ಗ ರೆಸಿಡೆನ್ಸಿಯ ಜಯಾನಂದ ಹೆಗ್ಡೆ ಹಾಗೂ ಶಾಲಿನಿ ಹೆಗ್ಡೆ ದಂಪತಿಯ ಪುತ್ರಿಯಾಗಿದ್ದು, ಸದ್ಯ ಜರ್ಮನಿಯ ಬೇಯರ್ಸ್ ಕಂಪೆನಿಯಲ್ಲಿ ಕೀಟ ವಿಜ್ಞಾನಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
Kshetra Samachara
04/12/2020 10:19 am