ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ ಬ್ರೇಕಿಂಗ್: ಮುಂದುವರೆದ ಮಳೆ: ನಾಳೆಯೂ( ಜು.6) ಜಿಲ್ಲೆಯ ಶಾಲೆಗಳಿಗೆ ರಜೆ

ಉಡುಪಿ: ಜಿಲ್ಲೆಯಲ್ಲಿ ನಾಳೆಯೂ ( ಜು.6) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶ ಹೊರಡಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

05/07/2022 08:16 pm

Cinque Terre

8.32 K

Cinque Terre

0

ಸಂಬಂಧಿತ ಸುದ್ದಿ