ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿಯ ಮಹಿಳಾ ಕಾಲೇಜಿನಲ್ಲಿ ತರಗತಿ ಬಹಿಷ್ಕರಿಸಿದ ವಿದ್ಯಾರ್ಥಿನಿಯರು!

ಉಡುಪಿ: ಉಡುಪಿಯ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಇವತ್ತು ಗೊಂದಲದ ವಾತಾವರಣ ಉಂಟಾಯಿತು. ಈ ಕಾಲೇಜಿನಲ್ಲಿ ಈ ಮೊದಲಿನಿಂದಲೂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರುತ್ತಿದ್ದರು. ಇಂದೂ ಕೂಡ ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ. ಆದರೆ ಕೋರ್ಟ್ ಆದೇಶದಂತೆ ಅವರಿಗೆ ತರಗತಿಗೆ ಪ್ರವೇಶ ನಿರಾಕರಿಸಲಾಯಿತು. ಬಳಿಕ ಕೆಲವು ವಿದ್ಯಾರ್ಥಿನಿಯರು ಹಿಜಾಬ್ ತೆಗೆದು ತರಗತಿಗೆ ಹೋದರೆ ಹಲವು ವಿದ್ಯಾರ್ಥಿನಿಯರು ನಾವು ಕೋರ್ಟ್ ಅಂತಿಮ ತೀರ್ಪು ಬರುವವರೆಗೆ ತರಗತಿಗೆ ಬರುವುದಿಲ್ಲ ಎಂದು ಹೇಳಿದರು.

Edited By : Nagesh Gaonkar
PublicNext

PublicNext

16/02/2022 12:01 pm

Cinque Terre

41.7 K

Cinque Terre

6

ಸಂಬಂಧಿತ ಸುದ್ದಿ