ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಬಾಲಮಂದಿರ ಸಂಸ್ಥೆಯ ಮಕ್ಕಳಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ

ಉಡುಪಿ: ಸರ್ಕಾರಿ ಬಾಲಕಿಯರ ಬಾಲಮಂದಿರ ಸಂಸ್ಥೆಯ ಮಕ್ಕಳಿಗೆ ಕೌಶಲ್ಯಭಿವೃದ್ಧಿ ತರಬೇತಿ ಕಾರ್ಯಾಗಾರದ ಉದ್ಘಾಟನೆ :ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ .ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ .ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ಸರ್ಕಾರಿ ಬಾಲಕಿಯರ ಬಾಲಮಂದಿರದ ಮಕ್ಕಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ರೊನಾಲ್ಡ್ ಫುರ್ಟಾಡೋ ಅಧ್ಯಕ್ಷರು ಮಕ್ಕಳ ಕಲ್ಯಾಣ ಸಮಿತಿ ನಿಟ್ಟೂರು ಉದ್ಘಾಟಿಸಿ ಮಕ್ಕಳು ದೇಶದ ಸಂಪತ್ತು ಅವರು ಕಲಿಕೆಯೊಂದಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡುತ್ತಿರವುದು ಸ್ವಾಗತಾರ್ಹ .ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಲಿ ಎಂದು ಶುಭ ಹಾರೈಸಿದರು.

Edited By : Manjunath H D
Kshetra Samachara

Kshetra Samachara

15/02/2021 09:02 pm

Cinque Terre

6.74 K

Cinque Terre

0

ಸಂಬಂಧಿತ ಸುದ್ದಿ