ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಬಿದ್ರೆ: ಶಿಕ್ಷಕರ ದಿನಾಚರಣೆಗೆ, ಸಾಧಕ ಶಿಕ್ಷಕರಿಗೆ ಗೌರವ

ಮೂಡಬಿದ್ರೆ:ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಮೂಡುಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಶಿಕ್ಷಕರ ದಿನಾಚರಣ ಸಮಿತಿ ಸಂಯುಕ್ತ ಆಶ್ರಯದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರ ಜಯಂತಿ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಮಾನ್ಯ ಶಾಸಕರಾದ ಉಮಾನಾಥ್ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ಮೂಡುಬಿದಿರೆಯ ಕನ್ನಡ ಭವನದಲ್ಲಿ ನಡೆಯಿತು

ಈ ಸಂದರ್ಭದಲ್ಲಿ ಪುರಸಭೆಯ ಅದ್ಯಕ್ಷ ಪ್ರಸಾದ್ ಕುಮಾರ್,ಮೂಡುಬಿದಿರೆ ಯೋಜನಾ ಪ್ರಾಧಿಕಾರದ ಅದ್ಯಕ್ಷ ಮೇಘನಾಥ್ ಶೆಟ್ಟಿ,ಉದ್ಯಮಿಗಳಾದ ಕೆ. ಶ್ರೀಪತಿ ಭಟ್ , ತಾಲೂಕು ಕಾರ್ಯನಿರ್ವಾಹಣಾಧಿಕಾರಿ ದಯಾವತಿ ಎಂ, ಕ್ಷೇತ್ರ ಶಿಕ್ಷಣಾದಿಕಾರಿಗಳಾದ ದೇವರಾಜು ಉಪಸ್ಥಿತರಿದ್ದರು

Edited By : PublicNext Desk
Kshetra Samachara

Kshetra Samachara

05/09/2021 11:49 am

Cinque Terre

4.33 K

Cinque Terre

0