ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊರೊನಾ ಬಗ್ಗೆ ನಿರ್ಲಕ್ಷ ಬೇಡ ಎಚ್ಚರಿಕೆ ವಹಿಸಿ ; ಡಾ. ಭರತ್ ಶೆಟ್ಟಿ

ಸುರತ್ಕಲ್: ರಾಜ್ಯಾದ್ಯಂತ ಕೊರೊನಾ ಬಳಿಕ ಸರಕಾರದ ಆದೇಶದಂತೆ ಅಂಗನವಾಡಿ ಶಾಲೆಗಳು ಆರಂಭವಾಗಿದ್ದು, ಪ್ರಥಮ ದಿನ ಆಗಮಿಸಿದ ಚಿಣ್ಣರನ್ನು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾಕ್ಟರ್ ಭರತ್ ಶೆಟ್ಟಿ ಹೂವು ನೀಡಿ ಸ್ವಾಗತಿಸಿದರು.

ಈ ಸಂದರ್ಭ ಮಾತನಾಡಿ ಕ್ಷೇತ್ರದ ವ್ಯಾಪ್ತಿಯಲ್ಲಿ ಶಾಲೆಗಳಲ್ಲಿ ಸ್ವಚ್ಛತೆ ಕಾಪಾಡುವುದರ ಮೂಲಕ ಉತ್ತಮ ಶಿಕ್ಷಣ ನೀಡುವಂತೆ ಶಿಕ್ಷಕರಿಗೆ ಸೂಚನೆ ನೀಡಲಾಗಿದ್ದು ಮಕ್ಕಳು ಕೊರೋನಾ ಬಗ್ಗೆ ನಿರ್ಲಕ್ಷ ಬೇಡ ಎಚ್ಚರಿಕೆ ವಹಿಸಿ ಓದಿನ ಬಗ್ಗೆ ಗಮನ ಹರಿಸಿ ಎಂದರು

ಈ ಸಂದರ್ಭ ಅಂಗನವಾಡಿ ಶಾಲೆಯ ಶಿಕ್ಷಕರು ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

08/11/2021 02:49 pm

Cinque Terre

3.09 K

Cinque Terre

0