ಮುಲ್ಕಿ:ಇಲ್ಲಿನ ವಿಜಯ ಕಾಲೇಜಿನಲ್ಲಿ ಸೋಮವಾರ ಫಸ್ಟ್ ನ್ಯೂರೊ ಆಸ್ಪತ್ರೆಯ ಸಿ ಎಸ್ ಆರ್ ವತಿಯಿಂದ ವಿದ್ಯಾರ್ಥಿಗಳಿಗೆ ಫ್ಯೆರ್ ಸೇಫ್ತಿ ಮತ್ತು ಹೆಲ್ತ್ ಸೇಫ್ತಿ ಬಗ್ಗೆ ನಡೆದ ತರಬೇತಿ ಮತ್ತು ಪ್ರಾತ್ಯಕ್ಷತೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಸತ್ಯರಾಜ್ ರವರು ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷತೆ ಮೂಲಕ ತರಬೇತಿಯನ್ನು ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ.ಶ್ರೀಮಣಿ, ವಿದ್ಯಾರ್ಥಿಕ್ಷೇಮಪಾಲನಾ ಅಧಿಕಾರಿ ಸಂಪತ್‌ಕುಮಾರ್, ಕಾಲೇಜಿನ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಕಾರ್‍ಯಕ್ರಮದಲ್ಲಿ ಭಾಗವಹಿಸಿದ್ದರು.
Kshetra Samachara
10/01/2022 10:31 pm