ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಹಿಜಾಬ್ ಧಾರಿ 23 ವಿದ್ಯಾರ್ಥಿನಿಯರು ತರಗತಿಗೆ ಗೈರು!

ಉಡುಪಿ: ಜಿಲ್ಲೆಯಲ್ಲಿ ಕಾಲೇಜುಗಳು ಇಂದು ಪುನರಾರಂಭಗೊಂಡಿದ್ದು, ವಿದ್ಯಾರ್ಥಿಗಳು ಎಂದಿನಂತೆ ತರಗತಿಗಳಿಗೆ ಬರುತ್ತಿದ್ದಾರೆ. ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಗಾಗಿ ಬೇಡಿಕೆ ಇರಿಸಿ ಹೋರಾಟ ನಡೆಸಿದ್ದ 23 ವಿದ್ಯಾರ್ಥಿನಿಯರು ಗೈರಾಗಿದ್ದಾರೆ.

ಕಳೆದ ಬಾರಿ ಈ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿಯಲ್ಲಿ ಕುಳಿತುಕೊಳ್ಳುವ ವ್ಯವಸ್ಥೆ ಮಾಡಲಾಗಿತ್ತು. ಅದಕ್ಕೂ ಮುನ್ನಾ ದಿನ ವಿದ್ಯಾರ್ಥಿನಿಯರನ್ನು ಗೇಟಿನಿಂದ ಹೊರಗೆ ನಿಲ್ಲಿಸಿದ್ದು ದೊಡ್ಡ ವಿವಾದವಾಗಿತ್ತು. ಇಂದು ಅವರೆಲ್ಲರೂ ಗೈರು ಹಾಜರಾಗಿದ್ದಾರೆ.

Edited By : Nagesh Gaonkar
PublicNext

PublicNext

16/02/2022 11:14 am

Cinque Terre

49.24 K

Cinque Terre

11

ಸಂಬಂಧಿತ ಸುದ್ದಿ