ಮುಲ್ಕಿ: ಪಕ್ಷಿಕೆರೆ ಸಮಿಪದ ಕೊಯಿಕುಡೆ ಯುವ ಕೇಸರಿ ಆಶ್ರಯದಲ್ಲಿ ತೋಕೂರು ಶ್ರೀ ಸುಬ್ರಹ್ಮಣ್ಯ ಹಿರಿಯ ಪ್ರಾಥಮಿಕ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮವನ್ನು ಸಂಘದ ಅಧ್ಯಕ್ಷ ತೋಕೂರು ಶರತ್ ಕುಲಾಲ್ ನೆರವೇರಿಸಿ ಕೊಟ್ಟರು.
ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು, ಶಾಲೆಯ ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.
Kshetra Samachara
04/06/2022 10:15 am