ಉಡುಪಿ: ಜಿಲ್ಲೆಯಲ್ಲಿ ನಾಳೆಯಿಂದ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಶಾಲೆಗಳು ಪುನರಾರಂಭಗೊಳ್ಳಲಿವೆ.ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ನಾಳೆಯಿಂದ ಪುನರಾರಂಭವಾಗಲಿವೆ. ಇಂದು ವರುಣನ ಅಬ್ಬರ ಸ್ವಲ್ಪ ಮಟ್ಟಿಗೆ ತಣ್ಣಗಾಗಿದೆ.
ಕಳೆದ ಎಂಟು ದಿನಗಳಿಂದ ವಿಪರೀತ ಮಳೆಯ ಕಾರಣದಿಂದ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿತ್ತು.
Kshetra Samachara
11/07/2022 08:02 pm