ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಅತೀ ಹೆಚ್ಚು ಅಂಕ ಪಡೆದ ಇಬ್ಬರಿಗೆ ಲ್ಯಾಪ್‌ಟಾಪ್ ವಿತರಿಸಿದ ಶಾಸಕರು

ಉಡುಪಿ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಬ್ರಹ್ಮಾವರ ಶೈಕ್ಷಣಿಕ ವಲಯದ 2 ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಗಳನ್ನು ಇಂದು ಬ್ರಹ್ಮಾವರ ಶಾಸಕರ ಕಚೇರಿಯಲ್ಲಿ ಶಾಸಕ ಕೆ. ರಘುಪತಿ ಭಟ್ ವಿತರಿಸಿದರು.

ಈ ಸಂದರ್ಭದಲ್ಲಿ ಬ್ರಹ್ಮಾವರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಬಿ.ಟಿ ನಾಯ್ಕ್ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

26/07/2022 05:44 pm

Cinque Terre

6.62 K

Cinque Terre

0

ಸಂಬಂಧಿತ ಸುದ್ದಿ