ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಳಿಯೂರು: ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಪೂರಕ; ಉಮಾನಾಥ್ ಕೋಟ್ಯಾನ್

ಅಳಿಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪಡುಕೋಣಾಜೆ "ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ" ನಡೆಯಿತು.

ಶಾಸಕ ಉಮಾನಾಥ್ ಕೋಟ್ಯಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಪೂರಕ ಎಂದರು. ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಶಾಸಕರು ಪ್ರಶಸ್ತಿ ವಿತರಿಸಿದರು. ಈ ಸಂದರ್ಭ ಶಾಲಾ ಶಿಕ್ಷಕರು ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು

Edited By : PublicNext Desk
Kshetra Samachara

Kshetra Samachara

31/08/2022 08:12 am

Cinque Terre

2.64 K

Cinque Terre

0

ಸಂಬಂಧಿತ ಸುದ್ದಿ