ಕುಂದಾಪುರ : ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಉಮೇಶ ಕರ್ಣಿಕ್ ಎಸ್. ಅವರು ಆದರ್ಶ ಆಸ್ಪತ್ರೆ ಉಡುಪಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಇದರ ವತಿಯಿಂದ ಕೊಡ ಮಾಡುವ ಉಡುಪಿ ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸೆಪ್ಟಂಬರ್ 4ರಂದು ಉಡುಪಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
Kshetra Samachara
02/09/2022 05:30 pm