ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅತಿಕಾರಿಬೆಟ್ಟು: ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣಕ್ಕೆ ದಾನಿಗಳ ಪ್ರೋತ್ಸಾಹ ಶ್ಲಾಘನೀಯ

ಮುಲ್ಕಿ: ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಕ್ವ ಶಾಲೆಗೆ ಹೆಚ್ಚುವರಿಯಾಗಿ ಎರಡು ಶಾಲಾ ಕೊಠಡಿಯನ್ನು ದಾನಿಗಳ ಸಹಾಯದಿಂದ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭ ಅತಿಕಾರಿಬೆಟ್ಟು ಪಂಚಾಯತ್ ಅಧ್ಯಕ್ಷ ಮನೋಹರ ಕೊಟ್ಯಾನ್ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣಕ್ಕೆ ದಾನಿಗಳ ಪ್ರೋತ್ಸಾಹ ಶ್ಲಾಘನೀಯವಾಗಿದ್ದು ಮಕ್ಕಳು ಉತ್ತಮ ಶಿಕ್ಷಣ ಪಡೆದು ಕೀರ್ತಿ ತರಬೇಕು ಎಂದರು.

ಧಾನಿಗಳಾದ ಕಕ್ವಗುತ್ತು ಭಾನುಮತಿ.ಪಿ ಶೆಟ್ಟಿ ಪಂಚಾಯತ್ ಸದಸ್ಯರಾದ ಜಯಕುಮಾರ್, ಸುಧಾಕರ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಜಗದೀಶ್, ಗೌರವ ಸಲಹೆಗಾರರಾದ ಕೆ. ಎನ್. ಕೊಟ್ಯಾನ್ ಹಾಗೂ ಪ್ರಖ್ಯಾತ್ ಶೆಟ್ಟಿ,ಹರೀಶ ಶೆಟ್ಟಿ ಶಾಲಾ ಮುಖ್ಯ ಅಧ್ಯಾಪಕಿ ಸುಗಂದಿ,ಸುಜಾತ ಶೆಟ್ಟಿ ಮತ್ತು ಶಿಕ್ಷಕಿಯರು ,ಭೋಜ ಅಂಚನ್ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

08/09/2022 02:20 pm

Cinque Terre

1.81 K

Cinque Terre

0

ಸಂಬಂಧಿತ ಸುದ್ದಿ