ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ರಾಜ್ಯ ಬಜೆಟ್ ನಲ್ಲಿ ಬಂದರು ಮೀನುಗಾರಿಕೆಗೆ ಸಂಬಂಧಿಸಿ ಹೆಚ್ಚಿನ ಅನುದಾನಕ್ಕೆ ಯತ್ನ

ಉಡುಪಿ: ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಬಂದರು ಮತ್ತು ಮೀನುಗಾರಿಕೆಗೆ ಸಂಬಂಧಿಸಿದಂತೆ ಹೆಚ್ಚಿನ ಅನುದಾನ ಒದಗಿಸಲು ಪ್ರಯತ್ನಿಸಲಾಗುವುದು ಎಂದು ಬಂದರು ,ಮೀನುಗಾರಿಕೆ ಸಚಿವ ಅಂಗಾರ ಹೇಳಿದ್ದಾರೆ.

ಉಡುಪಿಯ ಬಿಜೆಪಿ ಕಚೇರಿಯಲ್ಪಿ ಸುದ್ದಿಗೋಷ್ಠಿ ನಡೆಸಿದ ಸಚಿವರು,ಈಗಾಗಲೇ ಕರಾವಳಿಯ ಬಂದರುಗಳಿಗೆ ಎರಡು ಬಾರಿ ಭೇಟಿ ನೀಡಿದ್ದೇನೆ.ಅಧಿಕಾರಿಗಳ ಜೊತೆ ಸಭೆಗಳನ್ನು ನಡೆಸಿದ್ದೇನೆ.ಇಲಾಖೆಗೆ ಸಂಬಂಧಪಟ್ಟ ಕೆಲಸದ ಬಗ್ಗೆ ಮುಖ್ಯಮಂತ್ರಿಗಳ ಜೊತೆಗೂ ಸಭೆ ನಡೆಸಲಾಗಿದೆ.ರಾಜ್ಯ ಬಜೆಟ್ ನಲ್ಲಿ ಇಲಾಖೆಗೆ ಸಂಬಂಧಪಟ್ಟಂತೆ ಗರಿಷ್ಠ ಅನುದಾನ ದೊರಕಿಸಿಕೊಡುವಂತೆ ಮುಖ್ಯಮಂತ್ರಿ ಗಳಿಗೂ ಮನವಿ ಸಲ್ಲಿಸಲಾಗಿದೆ.ನಾಳೆ ಕೂಡ ಈ ಸಂಬಂಧ ಸಭೆ ಇದ್ದು ಬಂದರು ಒಳನಾಡು ಮತ್ತು ಮೀನುಗಾರಿಕೆ ಅಭಿವೃದ್ಧಿ ಗೆ ಪೂರಕವಾಗಿ ಕಾರ್ಯಯೋಜನೆ ಹಮ್ಮಿಕೊಳ್ಳುತ್ತೇವೆ ಎಂದರು.

Edited By : Manjunath H D
Kshetra Samachara

Kshetra Samachara

13/02/2021 03:31 pm

Cinque Terre

28.32 K

Cinque Terre

4

ಸಂಬಂಧಿತ ಸುದ್ದಿ