ಎಡಿಜಿಪಿ ಅಲೋಕ್ ಕುಮಾರ್ ಇಂದು ಮಂಗಳೂರಿನ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಹಿಂದೆ ಮಂಗಳೂರು ಜೈಲ್ ನಲ್ಲಿ ಕೈದಿಗಳ ನಡುವೆ ಹೊಡೆದಾಟ ನಡೆದಿತ್ತು.ಇದೀಗ ದಕ್ಷಿಣ ಜಿಲ್ಲೆಯಲ್ಲಿ ಸರಣಿ ಹತ್ಯೆ ನಡೆದಿದೆ, ಮಸೂದ್, ಫಾಝಿಲ್, ಪ್ರವೀಣ್ ಹತ್ಯಾ ಅರೋಪಿಗಳನ್ನು ಬಂಧಿಸಿಲಾಗಿದೆ.
ಬಂಧಿತರೆಲ್ಲಾ ಮಂಗಳೂರು ಜೈಲ್ ನಲ್ಲಿದ್ದಾರೆ ಈ ಹಿಂದೆ ಹಲವು ಘಟನೆಗಳು ಮಂಗಳೂರು ಜೈಲ್ ನಲ್ಲಿ ನಡೆದಿದ್ದು.ಇದೀಗ ಎಡಿಜಿಪಿ ಅಲೋಕ್ ಕುಮಾರ್ ಅವರು ಪೊಲೀಸ್ ಅಧಿಕಾರಿಗಳ ಜೊತೆಗೆ ಮಂಗಳೂರು ಜೈಲ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
04/08/2022 10:33 am