ಸುಳ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ। ನಿಂಗಯ್ಯ ಅವರ ವರ್ಗಾವಣೆಗೆ ಆದೇಶವಾಗಿರುವುದಾಗಿ ತಿಳಿದು ಬಂದಿದೆ.
ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯಾಗಿ ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಪ್ರಭಾರ ಅಧಿಕಾರ ವಹಿಸಲಿರುವುದಾಗಿ ತಿಳಿದು ಬಂದಿದೆ.
Kshetra Samachara
21/08/2022 09:06 pm