ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ವಿಶೇಷ ಆರ್ಥಿಕ ವಲಯದ ಪುನರ್ವಸತಿ ಕೇಂದ್ರಗಳ ಮೂಲಭೂತ ಸೌಕರ್ಯ ಸಭೆ

ಮಂಗಳೂರು:ಮಂಗಳೂರು ಮಹಾನಗರ ಪಾಲಿಕೆಯ ಕುಳಾಯಿ ಗ್ರಾಮದಲ್ಲಿ ಮಂಗಳೂರು ವಿಶೇಷ ಆರ್ಥಿಕ ವಲಯದಿಂದ ನಿರ್ಮಿಸಲ್ಪಟ್ಟ ಪುನರ್ ವಸತಿ ಕಾಲೋನಿಯ ಮೂಲಭೂತ ಸೌಕರ್ಯಗಳ ಬಗ್ಗೆ ಶಾಸಕ ಡಾ. ವೈ ಭರತ್ ಶೆಟ್ಟಿಯವರ ನೇತೃತ್ವದಲ್ಲಿ ಸಭೆ ನಡೆಯಿತು.

ಸಭೆಯಲ್ಲಿ ಮೇಯರ್ ಪ್ರೇಮಾನಂದ ಶೆಟ್ಟಿ, ಉಪಮೇಯರ್ ಸುಮಂಗಲಾ, ಆಯುಕ್ತರಾದ ಅಕ್ಷಯ್ ಶ್ರೀಧರ್, ಅಧಿಕಾರಿಗಳು ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

02/09/2021 08:49 am

Cinque Terre

25.86 K

Cinque Terre

3

ಸಂಬಂಧಿತ ಸುದ್ದಿ