ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಉಕ್ರೇನ್ ದೇಶದಲ್ಲಿ ಸಿಲುಕಿರುವ ಕ್ಷೇತ್ರದ ಇಬ್ಬರ ಮನೆಗೆ ಉಮಾನಾಥ್ ಕೋಟ್ಯಾನ್ ಭೇಟಿ

ಮುಲ್ಕಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರ ಸೂಚನೆಯಂತೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಯುದ್ಧ ಗ್ರಸ್ತ ಉಕ್ರೇನ್‌ನಲ್ಲಿ ಸಿಲುಕಿಕೊಂಡಿರುವ ಮುಲ್ಕಿ-ಮೂಡುಬಿದಿರೆ ಕ್ಷೇತ್ರದ ಇಬ್ಬರ ಮನೆಗಳಿಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಅಭಯ ನೀಡಿದರು. ಈ ಸಂದರ್ಭ ಕ್ಷೇತ್ರದ ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Edited By : Vijay Kumar
Kshetra Samachara

Kshetra Samachara

02/03/2022 10:56 pm

Cinque Terre

4.22 K

Cinque Terre

0

ಸಂಬಂಧಿತ ಸುದ್ದಿ