ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರಹ್ಮಾವರ: ಬೆಲೆ ಏರಿಕೆ ವಿರುದ್ಧ ಸಿಪಿಎಂನಿಂದ ಪ್ರತಿಭಟನೆ

ಬ್ರಹ್ಮಾವರ: ಬ್ರಹ್ಮಾವರದ ಆಕಾಶವಾಣಿ ಬಳಿ ಸಿಪಿಎಂ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಯಿತು.ಪ್ರತಿಭಟನಾ ಸಭೆಯಲ್ಲಿ ಇಂಧನ ಬೆಲೆ ಏರಿಕೆ ,ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಆಕ್ರೋಶ ವ್ಯಕ್ತವಾಯಿತು.

ಗ್ಯಾಸ್, ಪೆಟ್ರೋಲ್, ಡೀಸೆಲ್ ಗಳ ಬೆಲೆ ದಿನನಿತ್ಯ ಏರಿಕೆಯಿಂದ ಜನ ಸಾಮಾನ್ಯರಿಗೆ ಬಹಳ ತೊಂದರೆಯಾಗುತ್ತಿದೆ. ಆದರೆ ಕೇಂದ್ರ ರಾಜ್ಯ ಸರಕಾರಗಳು ಬೆಲೆ ಏರಿಕೆ ನಿಯಂತ್ರಣಕ್ಕೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು. ಸಭೆಯಲ್ಲಿ ಎಚ್ ನರಸಿಂಹ, ಕೆ.ಶಂಕರ್, ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಮತ್ತಿತರರಿದ್ದರು.

Edited By : PublicNext Desk
Kshetra Samachara

Kshetra Samachara

04/04/2022 05:56 pm

Cinque Terre

2.19 K

Cinque Terre

1

ಸಂಬಂಧಿತ ಸುದ್ದಿ