ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಿನ್ನಿಗೋಳಿ: ಮುಲ್ಕಿ ಹಾಗೂ ಮೂಡಬಿದ್ರೆ ಸಮಾನ ರೀತಿಯಲ್ಲಿ ಅಭಿವೃದ್ಧಿ: ಉಮನಾಥ್

ಮುಲ್ಕಿ:ಮುಲ್ಕಿ ಮತ್ತು ಮೂಡಬಿದ್ರೆ ಸಮಾನವಾಗಿ ಅಭಿವೃದ್ಧಿ ಕಾಣುತ್ತಿದೆ ಎಂದು ಮುಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.

ಅವರು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ, ದ.ಕ ಜಿಲ್ಲಾ ಪಂಚಾಯತ್ ಮಂಗಳೂರು ಇದರ ಮುಲ್ಕಿ ತಾಲೂಕು ಪಂಚಾಯತ್ ನ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ ಮುಲ್ಕಿಯಲ್ಲಿ ಆಡಳಿತ ಸೌಧ ಕಟ್ಟಡ ನಿರ್ಮಾಣ ಮಾಡುತ್ತಿದ್ದು ಅದುವರೆಗೆ ತಾತ್ಕಾಲಿಕವಾಗಿ ಮೆನ್ನಬೆಟ್ಟು ಪಂಚಾಯತ್ ಕಟ್ಟಡದಲ್ಲಿ ಕಾರ್ಯನಿರ್ವಹಿಸಲಿದೆ ಎಂದರು.

ಈ ಸಂದರ್ಭ ಮುಲ್ಕಿ ತಹಶೀಲ್ದಾರ್ ಸಚ್ಚಿದಾನಂದ ಹಾಗೂ ವಿವಿಧ ಪಂಚಾಯತ್ ಪ್ರಮುಖರು ಉಪಸ್ಥಿತರಿದ್ದರು. ಮುಲ್ಕಿ ತಾ.ಪಂ ಕಾರ್ಯನಿರ್ವಹಣಾ ಅಧಿಕಾರಿ ದಯಾವತಿ ಎಂ ಸ್ವಾಗತಿಸಿದರು.

Edited By : Shivu K
Kshetra Samachara

Kshetra Samachara

26/09/2022 05:11 pm

Cinque Terre

12.66 K

Cinque Terre

0

ಸಂಬಂಧಿತ ಸುದ್ದಿ