ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಪಬ್ಲಿಕ್ ನೆಕ್ಸ್ಟ್ ಬಹಳ ಧೈರ್ಯದಿಂದ ಕೆಲಸ ಮಾಡುತ್ತಿದೆ: ಖ್ಯಾತ ಮನೋವೈದ್ಯ ಡಾ.ಪಿ‌.ವಿ.ಭಂಡಾರಿ

ಉಡುಪಿ: ಪಬ್ಲಿಕ್ ನೆಕ್ಸ್ಟ್ ಡಿಜಿಟಲ್ ಮೀಡಿಯಾ ಬಹಳ ಧೈರ್ಯದಿಂದ ಕೆಲಸ ಮಾಡುತ್ತಿದೆ ಎಂದು ನಾಡಿನ ಖ್ಯಾತ ಮನೋವೈದ್ಯ ಡಾ.ಪಿ.ವಿ.ಭಂಡಾರಿ ಹೇಳಿದ್ದಾರೆ.ಉಡುಪಿ ಜಿಲ್ಲೆಯ ಸ್ಥಳೀಯ ಸಮಸ್ಯೆಗಳಿಗೆ ಜಾಸ್ತಿ ಒತ್ತು ಕೊಟ್ಟು ಕೆಲಸ ಮಾಡುವುದನ್ನು ನಾನೇ ಗಮನಿಸಿದ್ದೇನೆ.ತುಂಬ ಖುಷಿಯಾಯಿತು.ಕೆಲವೊಮ್ಮೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನೆಕ್ಸಸ್ ನಿಂದಾಗಿ ಮುಖ್ಯವಾಹಿನಿಯ ಮಾಧ್ಯಮಗಳು ಮಾಡದೇ ಇದ್ದ ಕೆಲಸಗಳನ್ನು ಪಬ್ಲಿಕ್ ನೆಕ್ಸ್ಟ್ ಮಾಡುತ್ತಿದೆ.ಇದೇ ರೀತಿ ಧೈರ್ಯವಾಗಿ ಕೆಲಸ ಮುಂದುವರೆಸಬೇಕು.ಜನ ಸಾಮಾನ್ಯರ ಕಷ್ಟಕ್ಕೆ ಸ್ಪಂದಿಸಬೇಕು.ಈ ಸಂಸ್ಥೆಗೆ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದ್ದಾರೆ.

Edited By : Manjunath H D
Kshetra Samachara

Kshetra Samachara

28/07/2021 04:35 pm

Cinque Terre

5.9 K

Cinque Terre

2