ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿಯಲ್ಲಿ ಪಬ್ಲಿಕ್ ನೆಕ್ಸ್ಟ್ ಜನಪ್ರಿಯತೆ ಹೊಂದಿದೆ: ಸಮಾಜ ಸೇವಕ ನಿತ್ಯಾನಂದ

ಉಡುಪಿ: ಉಡುಪಿಯಲ್ಲಿ ಪಬ್ಲಿಕ್ ನೆಕ್ಸ್ಟ್ ಡಿಜಿಟಲ್ ಮೀಡಿಯಾ ತುಂಬ ಜನಪ್ರಿಯತೆ ಹೊಂದಿದೆ ಎಂದು ಸಮಾಜ ಸೇವಕ ಮತ್ತು ಜಿಲ್ಲಾ ನಾಗರಿಕ ಸಮಿತಿ ಸಂಚಾಲಕರಾಗಿರುವ ನಿತ್ಯಾನಂದ ಒಳಕಾಡು ಅಭಿಪ್ರಾಯಪಟ್ಟಿದ್ದಾರೆ. ನಾವು ದಿನನಿತ್ಯ ಸಮಾಜ ಸೇವೆಯಲ್ಲಿ ತೊಡಗಿಕೊಂಡವರು. ನಮ್ಮ ಸಮಾಜ ಸೇವೆಯನ್ನು ಪಬ್ಲಿಕ್ ನೆಕ್ಸ್ಟ್ ತಕ್ಷಣ ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದೆ. ಇದೀಗ ಎರಡನೇ ವರ್ಷದಲ್ಲಿ ಮುನ್ನಡೆಯುತ್ತಿರುವ ಸಂಸ್ಥೆಗೆ ಶುಭ ಹಾರೈಸುತ್ತೇನೆ ಎಂದು ನಿತ್ಯಾನಂದ ಒಳಕಾಡು ಹೇಳಿದ್ದಾರೆ.

Edited By : Manjunath H D
Kshetra Samachara

Kshetra Samachara

29/07/2021 02:03 pm

Cinque Terre

10.57 K

Cinque Terre

2