ಮಂಗಳೂರು: ಹುಬ್ಬಳ್ಳಿ- ಧಾರವಾಡ ಭಾಗದಲ್ಲಿ ಅತ್ಯಂತ ಜನಪ್ರಿಯವಾಗಿರುವ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿ ತನ್ನದೇ ಅದ ಛಾಪು ಮೂಡಿಸಿರುವ ಪಬ್ಲಿಕ್ ನೆಕ್ಸ್ಟ್ ಮಾಧ್ಯಮ ಇದೀಗ ಕಡಲ ತಡಿ ಮಂಗಳೂರು ,ಉಡುಪಿ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಕರನ್ನು ಹೊಂದಿದ್ದು ಉತ್ತಮ ಬೆಳವಣಿಗೆ ಎಂದು ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು. ಪಬ್ಲಿಕ್ ನೆಕ್ಸ್ಟ್ ಮಾಧ್ಯಮ ರಾಜ್ಯ ವ್ಯಾಪ್ತಿ ವಿಸ್ತರಿಸಲಿ ರಾಜ್ಯ ಜನತೆಗೆ ನ್ಯಾಯವನ್ನು ಕೊಡಲಿ, ನೊಂದವರ ಪಾಲಿಗೆ ಬೆಳಕಾಗಿ ಮೂಡಿಬರಲಿ ಎಂದು ಶುಭ ಹಾರೈಸಿದ್ರು
Kshetra Samachara
08/09/2021 06:39 pm