ಉಡುಪಿ: ಡಿಜಿಟಲ್ ಮೀಡಿಯಾ ಉತ್ಸಾಹದಿಂದ, ಜನಪರವಾದ ಕೆಲಸ ಮಾಡುತ್ತಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಹೇಳಿದ್ದಾರೆ.
ಉಡುಪಿಯಲ್ಲಿ 'ಪಬ್ಲಿಕ್ ನೆಕ್ಸ್ಟ್' ಜೊತೆ ಮಾತನಾಡಿದ ಅವರು, ಮಾಧ್ಯಮವು ಸಮಾಜಮುಖಿಯಾಗಿ ಮತ್ತು ನಿಷ್ಪಕ್ಷಪಾತವಾಗಿ ಕೆಲಸ ಮಾಡಬೇಕು. ಆ ಕೆಲಸವನ್ನು 'ಪಬ್ಲಿಕ್ ನೆಕ್ಸ್ಟ್' ಮಾಡುತ್ತಿದೆ. ಮುಂದೆಯೂ ಇದೇ ರೀತಿಯಾಗಿ ಕಾರ್ಯ ನಿರ್ವಹಿಸುತ್ತದೆ ಎಂಬ ವಿಶ್ವಾಸ ನನಗಿದೆ ಎಂದು ಅವರು ಶುಭ ಹಾರೈಸಿದ್ದಾರೆ.
Kshetra Samachara
22/11/2021 04:06 pm