ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಜಿಲ್ಲಾ ಗ್ರಹರಕ್ಷಕ ದಳದ ವತಿಯಿಂದ ಕೋವಿಡ್ 19 ವೈರಸ್ ಜನಜಾಗೃತಿ ಅಭಿಯಾನ

ಉಡುಪಿ: ಉಡುಪಿ ಜಿಲ್ಲಾ ಗ್ರಹರಕ್ಷಕ ದಳ ಉಡುಪಿ ಘಟಕ ವತಿಯಿಂದ ಕೋವಿಡ್ 19 ವೈರಸ್ ತಡೆಗಟ್ಟಲು ಜನಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ಉಡುಪಿ ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಚಾಲನೆ ನೀಡಿದರು. ಉಡುಪಿಯ ಕೃಷ್ಣಮಠದ ರಥಬೀದಿ ಆವರಣದಲ್ಲಿ ಗೃಹರಕ್ಷಕ ದಳದ ಸಿಬ್ಬಂದಿ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.ಈ ಸಂದರ್ಭ ಜನರಿಗೆ ಉಚಿತವಾಗಿ ಮಾಸ್ಕ್ ವಿತರಣೆ ಮಾಡಲಾಯಿತು. ಗೃಹರಕ್ಷಕ ದಳದ ಅಧಿಕಾರಿವರ್ಗದವರು ಉಪಸ್ಥಿರಿದ್ದರು.

Edited By :
Kshetra Samachara

Kshetra Samachara

05/12/2020 02:16 pm

Cinque Terre

17.31 K

Cinque Terre

1

ಸಂಬಂಧಿತ ಸುದ್ದಿ