ಕರಾವಳಿ ಭಾಗದಲ್ಲಿ ಕಡಿಮೆಯಾದ ಕೊರೊನಾ: ಇಲ್ಲಿದೆ ಮಾಹಿತಿ

ಮಂಗಳೂರು: ಜಿಲ್ಲೆಯಲ್ಲಿಂದು 498 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 90659 ಕ್ಕೆ ಏರಿಕೆಯಾಗಿದೆ. ಇಂದು 702 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 82960 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ 15 ಜನ ಅಸುನೀಗಿದ್ದಾರೆ. ಈವರೆಗೆ ಒಟ್ಟು 1105 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಆತಂಕ ಮತ್ತೆ ಹೆಚ್ಚಾಗಿದೆ. ಜಿಲ್ಲೆಯಲ್ಲಿಂದು 123 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 65807 ಕ್ಕೆ ಏರಿಕೆಯಾಗಿದೆ. ಇನ್ನೂ ಇಂದು 209 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 63998 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ 7 ಜನ ಮೃತಪಟ್ಟಿದ್ದಾರೆ. ಈವೆರಗೂ ಒಟ್ಟು 385 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

Kshetra Samachara

Kshetra Samachara

30 days ago

Cinque Terre

8.49 K

Cinque Terre

0